ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೂಲಕ ಕೇರಳಕ್ಕೆ ಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ (ಎನ್ ಎಚ್ 766) ಲಾರಿ ಡಿಕ್ಕಿ ಹೊಡೆದು ಹೆಣ್ಣಾನೆಯೊಂದು ಮಂಗಳವಾರ ರಾತ್ರಿ ಮೃತಪಟ್ಟಿದೆ.

ಮದ್ದೂರು ವಲಯದಲ್ಲಿ ಈ ಘಟನೆ ನಡೆದಿದೆ. ಕೇರಳ ಕಡೆಯಿಂದ ಬರುತ್ತಿದ್ದ ತಮಿಳುನಾಡು ನೋಂದಣಿಯ ಲಾರಿ ಆನೆಗೆ ಡಿಕ್ಕಿ ಹೊಡೆದಿದೆ.

ರಾತ್ರಿ 9 ಗಂಟೆಯ ನಂತರ ಈ ಹೆದ್ದಾರಿಯಲ್ಲಿ ವಾಹನಗಳ ಸಂಚಾರ ನಿಷೇಧವಿದ್ದು, ಅದಕ್ಕೂ ಮೊದಲೇ ಈ ಘಟನೆ ನಡೆದಿದೆ ಎಂದು ಅರಣ್ಯ ಇಲಾಖೆ ಸಿಬ್ಬಂದಿ ತಿಳಿಸಿದ್ದಾರೆ.

ಬಂಡೀಪುರದಲ್ಲಿ ರಾತ್ರಿ ಸಂಚಾರ ನಿಷೇಧವಾದ ಬಳಿಕ ವಾಹನ ಅಪಘಾತದಲ್ಲಿ ದೊಡ್ಡ ಪ್ರಾಣಿಯೊಂದು ಮೃತಪಡುತ್ತಿರುವುದುಇದೇಮೊದಲು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.