ಮಹದೇಶ್ವರ ಬೆಟ್ಟ: ಪ್ರಸಿದ್ದ ಧಾರ್ಮಿಕ ಯಾತ್ರ ಸ್ಥಳವಾದ ಮಲೆ ಮಹದೇಶ್ವರ ಸ್ವಾಮಿ ದೇವಸ್ಥಾನದ ಹುಂಡಿಗಳ ಎಣಿಕೆ ಕಾರ್ಯ ಶುಕ್ರವಾರ ಇಲ್ಲಿನ ವಾಣಿಜ್ಯ ಸಂಕೀರ್ಣದಲ್ಲಿ ನಡೆಯಿತು.

ಬೆಳಿಗ್ಗೆ ಸಾಲೂರು ಬೃಹನ್ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮಿ ನೇತೃತ್ವದಲ್ಲಿ ಹುಂಡಿ ಎಣಿಕೆ ಕಾರ್ಯ ಆರಂಭವಾಯಿತು. ಕಳೆದ 23 ದಿನಗಳಲ್ಲಿ ದೇಗುಲದಲ್ಲಿರುವ ಹುಂಡಿ ಮತ್ತು ಇ-ಹುಂಡಿಯಲ್ಲಿ ₹ 2.33 ಕೋಟಿ ಸಂಗ್ರಹವಾಗಿದೆ. 21 ಗ್ರಾಂ ಚಿನ್ನ, 800 ಗ್ರಾಂ ಬೆಳ್ಳಿ , ನಾಲ್ಕು ವಿದೇಶಿ ನೋಟುಗಳು ಹುಂಡಿಯಲ್ಲಿ ದೊರೆತಿದೆ.

ಚಲಾವಣೆಯಲ್ಲಿರುವ ನೋಟುಗಳಿಂದ 2,33,84,201 ಸಂಗ್ರಹವಾದರೆ, ನಾಣ್ಯಗಳಿಂದ 11,96,470, ಇ ಹುಂಡಿಯಲ್ಲಿ 5,78,897 ಹಣ ಸಂಗ್ರಹವಾಗಿದೆ ಎಂದು ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಇ.ರಘು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260328-37-1211612294

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.