ಚಾಮರಾಜನಗರ ತಾಲ್ಲೂಕಿನ ಮಲೆಯೂರು ಗ್ರಾಮದಲ್ಲಿರುವ ಕನಕಗಿರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಮಹಾಮಸ್ತಕಾಭಿಷೇಕದಲ್ಲಿ ಕಲ್ಪಚೂರ್ಣದ ಅಭಿಷೇಕದ ಸಮಯದಲ್ಲಿ ಕಂಗೊಳಿಸಿದ ಬಾಹುಬಲಿ
ಚಾಮರಾಜನಗರ ತಾಲ್ಲೂಕಿನ ಮಲೆಯೂರು ಗ್ರಾಮದಲ್ಲಿರುವ ಕನಕಗಿರಿ ಕ್ಷೇತ್ರದಲ್ಲಿ ಭಗವಾನ್ ಬಾಹುಬಲಿಗೆ ಭಾನುವಾರ ನಡೆದ ಮಹಾಮಸ್ತಕಾಭಿಷೇಕದಲ್ಲಿ ಅಷ್ಟಗಂಧ ಅಭಿಷೇಕ ನೆರವೇರಿಸಲಾಯಿತು
ಬಿರು ಬಿಸಿಲನ್ನೂ ಲೆಕ್ಕಿಸಿದೆ ಹೊರ ಜಿಲ್ಲೆ, ರಾಜ್ಯಗಳಿಂದ ಬಂದಿದ್ದ ಭಕ್ತರು ಮಹಾಮಸ್ತಕಾಭಿಷೇಕವನ್ನು ವೀಕ್ಷಿಸಿದರು
ಚಾಮರಾಜನಗರ ತಾಲ್ಲೂಕಿನ ಮಲೆಯೂರು ಗ್ರಾಮದಲ್ಲಿರುವ ಕನಕಗಿರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಮಹಾಮಸ್ತಕಾಭಿಷೇಕದಲ್ಲಿ ಬಾಹುಬಲಿ ಸ್ವಾಮಿಗೆ ರಕ್ತಚಂದನದ ಅಭಿಷೇಕ ನೆರವೇರಿಸಲಾಯಿತು