ಮಂಗಳವಾರ, 8 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

Video | ಕಲ್ಲು, ಮುಳ್ಳಿನ ಹಾದಿ ದಾಟಿ ಮಾದಪ್ಪನ ಕಡೆಗೆ ಪಾದಯಾತ್ರೆ

Published : 7 ಮಾರ್ಚ್ 2024, 12:04 IST
Last Updated : 7 ಮಾರ್ಚ್ 2024, 12:04 IST
ಫಾಲೋ ಮಾಡಿ
Comments

ಚಾಮರಾಜನಗರ ಜಿಲ್ಲೆಯ ಮಹದೇಶ್ವರ ಬೆಟ್ಟದಲ್ಲಿ ನೆಲೆ ನಿಂತಿರುವ ಮಹದೇಶ್ವರಸ್ವಾಮಿಗೆ ಈಗ ಶಿವರಾತ್ರಿಯ ಸಂಭ್ರಮ. ಅವನ ಲಕ್ಷಾಂತರ ಭಕ್ತರಿಗೆ ಕಲ್ಲು ಮುಳ್ಳಿನ ಹಾದಿಯಲ್ಲಿ ಪಾದಯಾತ್ರೆ ಮಾಡುವುದೂ ಸುಲಭ. ಭಕ್ತರ ಸಡಗರದ ವಿವರ ಈ ವಿಡಿಯೊದಲ್ಲಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT