PHOTOS | ಮಾದಪ್ಪನ ಸನ್ನಿಧಿಯಲ್ಲಿ ವೈಭವದ ಯುಗಾದಿ ರಥೋತ್ಸವ, ಸಾವಿರಾರು ಭಕ್ತರು ಭಾಗಿ
ಮಹದೇಶ್ವರ ಬೆಟ್ಟ (ಚಾಮರಾಜನಗರ ಜಿಲ್ಲೆ): ಇಲ್ಲಿನ ಪ್ರಸಿದ್ಧ ಯಾತ್ರಾ ಸ್ಥಳ ಮಲೆ ಮಹದೇಶ್ವರ ಸ್ವಾಮಿ ದೇವಾಲಯದಲ್ಲಿ ಯುಗಾದಿ ಜಾತ್ರೆಯ ಅಂಗವಾಗಿ ಮಹದೇಶ್ವರ ಸ್ವಾಮಿಯ ಬ್ರಹ್ಮರಥೋತ್ಸವ ಬುಧವಾರ ಬೆಳಿಗ್ಗೆ ವಿಜೃಂಭಣೆಯಿಂದ ನಡೆಯಿತು.
Last Updated 22 ಮಾರ್ಚ್ 2023, 9:30 IST