ಬುಧವಾರ, ಸೆಪ್ಟೆಂಬರ್ 30, 2020
21 °C

ಮಹದೇಶ್ವರ ಬೆಟ್ಟ: ಪಟ್ಟಕ್ಕೇರಿದ ಸಾಲೂರು ಮಠದ ಹೊಸ ಉತ್ತರಾಧಿಕಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಮಹದೇಶ್ವರ ಬೆಟ್ಟ: ಇಲ್ಲಿನ ಸಾಲೂರು ಮಠದ ಹೊಸ ಉತ್ತರಾಧಿಕಾರಿಯಾಗಿ ಎಂ.ನಾಗೇಂದ್ರ ಅವರು ಶನಿವಾರ ಪಟ್ಟಕ್ಕೆ ಏರಿದರು.

ಮಠದ ಪೀಠಾಧಿಪತಿ ಪಟ್ಟದ ಗುರುಸ್ವಾಮಿ ಅವರು ಬ್ರಾಹ್ಮಿ ಮುಹೂರ್ತದಲ್ಲಿ  ನಾಗೇಂದ್ರ ಅವರನ್ನು ಶಿಷ್ಯರಾಗಿ ಸ್ವೀಕರಿಸಿದರು.

ನೂತನವಾಗಿ ಪಟ್ಟಕ್ಕೇರಿರುವ ಸ್ವಾಮೀಜಿಗೆ ಶಾಂತಮಲ್ಲಿಕಾರ್ಜುನ ಸ್ವಾಮಿ ಎಂದು ಹೆಸರಿಡಲಾಗಿದೆ.


ಮಠದ ಗುರುಸ್ವಾಮಿ ಹಾಗೂ ಪೂರ್ವಾಶ್ರಮದ ತಂದೆ ತಾಯಿಯೊಂದಿಗೆ ಕಿರಿಯ ಸ್ವಾಮೀಜಿ

ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ, ತುಮಕೂರು ಸಿದ್ಧಗಂಗಾ ಮಠದ ಸಿದ್ದಲಿಂಗಸ್ವಾಮೀಜಿ ಪಟ್ಟಧಿಕಾರ ಮಹೋತ್ಸವಕ್ಕೆ ಸಾಕ್ಷಿಯಾದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು