ಬೆಳಕವಾಡಿ: ಗ್ರಾಮದ ಕೊಳ್ಳೇಗಾಲ ಮುಖ್ಯರಸ್ತೆ ಬದಿಯಲ್ಲಿ ಕುಡಿಯುವ ನೀರಿನ ಪೈಪ್ ಒಡೆದು ನೀರು ಹಾಗೂ ಚರಂಡಿ ನೀರು ರಸ್ತೆಗೆ ಹರಿಯುತ್ತಿದ್ದು, ಜನರ ಓಡಾಟಕ್ಕೆ ಹಾಗೂ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ.

ಗ್ರಾಮದ ಕೊಳ್ಳೇಗಾಲ ಮುಖ್ಯರಸ್ತೆ ಅಭಿವೃದ್ಧಿ ಕಾಣದೆ ಡಾಂಬರ್ ಜಲ್ಲಿ ಕಿತ್ತು ಹೋಗಿದ್ದು, ರಸ್ತೆ ಗುಂಡಿಗಳಿಂದ ಕೂಡಿದೆ ಅದರ ಜತೆಗೆ ಪೈಪ್ ಒಡೆದು ಹಲವು ದಿನಗಳಿಂದ ಕುಡಿಯುವ ನೀರು ಹಾಗೂ ಚರಂಡಿ ನೀರು ರಸ್ತೆಗೆ ಹರಿಯುತ್ತಿದ್ದು ಗುಂಡಿಗಳಲ್ಲಿ ನೀರು ತುಂಬಿಕೊಂಡು ಜನರ ಓಡಾಟಕ್ಕೆ, ವಾಹನ ಸಂಚಾರಕ್ಕೆ ಕಿರಿಕಿರಿ ಉಂಟಾಗಿದೆ.ಈ ಬಗ್ಗೆ ಪಂಚಾಯಿತಿ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಕ್ರಮ ಕೈಗೊಂಡಿಲ್ಲ ನಿರ್ಲಕ್ಷ್ಯ ವಹಿಸಿದ್ದಾರೆ. ತಕ್ಷಣ ಸಂಬಂಧ ಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸಿ ಸಮಸ್ಯೆಗಳನ್ನು ಬಗೆಹರಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-40-1135267157

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.