ಬೆಳಕವಾಡಿ: ಗ್ರಾಮದ ಕೊಳ್ಳೇಗಾಲ ಮುಖ್ಯರಸ್ತೆ ದೊಡ್ಡ ಗುಂಡಿಗಳಿಂದ ಕೂಡಿದ್ದು, ಜನರ ಓಡಾಟಕ್ಕೆ, ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ ಜನರು ರಸ್ತೆ ಧೂಳಿನ ಸಮಸ್ಯೆಯಿಂದ ಬಳಲುತ್ತಿದ್ದು, ಅಧಿಕಾರಿಗಳು ಸ್ಪಂದಿಸದ ಕಾರಣ ಜನರೇ ರಸ್ತೆಯ ಗುಂಡಿಗಳನ್ನು ಮುಚ್ಚುವ ಕಾರ್ಯ ನಡೆಸಿದರು.

ಮುಖ್ಯ ರಸ್ತೆಯ ಡಾಂಬರ್ ಜಲ್ಲಿ ಕಲ್ಲು ಕಿತ್ತು ಹೋಗಿದ್ದು, ಜನರ ಓಡಾಟಕ್ಕೆ, ವಾಹನಗಳು ಸಂಚರಿಸಿದರೆ ರಸ್ತೆ ಬದಿಯ ಅಂಗಡಿ ವ್ಯಾಪಾರಿಗಳಿಗೆ ದೂಳಿನ ಲೇಪನ ಆಗಿ, ಆರೋಗ್ಯ ಹದಗೆಡುವ ಭೀತಿಯಲ್ಲಿ ಬದುಕುವಂತಾಗಿದೆ.

ರಸ್ತೆ ಗುಂಡಿ ಮುಚ್ಚಲು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಮುಂದಾಗದ ಕಾರಣ, ಜನರೇ ಸ್ವಂತ ಹಣದಲ್ಲಿ ಮನೆ ಮತ್ತು ಅಂಗಡಿ ಮುಂದಿನ ಮುಖ್ಯರಸ್ತೆಯ ಗುಂಡಿಗಳಿಗೆ ಎತ್ತಿನ ಗಾಡಿಯಲ್ಲಿ ಜೇಡಿಮಣ್ಣು ತರಿಸಿ ಹಾಕಿ ಮುಚ್ಚಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-40-404715582

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.