ಪ್ರಸ್ತಾವಕ್ಕೆ ಮನ್ನಣೆ ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಹೆಚ್ಚುವರಿಯಾಗಿ ಪಿಜಿ ಹಾಗೂ ಎಂಬಿಬಿಎಸ್ ಸೀಟುಗಳನ್ನು ಮಂಜೂರು ಮಾಡುವಂತೆ ರಾಷ್ಟ್ರೀಯ ವೈದ್ಯಕೀಯ ಆಯೋಗಕ್ಕೆ ಪ್ರಸ್ತಾವ ಸಲ್ಲಿಸಲಾಗಿತ್ತು. ಅದರಂತೆ 45 ಹೆಚ್ಚುವರಿ ಪಿಜಿ ಸೀಟುಗಳು ಸಿಮ್ಸ್‌ಗೆ ಮಂಜೂರಾಗಿದ್ದು ವೈದ್ಯಕೀಯ ಶಿಕ್ಷಣದಲ್ಲಿ ಸ್ನಾತಕೋತ್ತರ ಕಲಿಕೆಗೆ ಅನುಕೂಲವಾಗಲಿದೆ.