ಚಾಮರಾಜನಗರ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಉಲ್ಬಣಿಸುತ್ತಿರುವ ಕೊರೊನಾ ಸೋಂಕು ತಡೆಯಲು 15 ದಿನಗಳ ಕಾಲ ಸಂಪೂರ್ಣ ಲಾಕ್‌ಡೌನ್ ಮಾಡಬೇಕು ಎಂದು ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಶಾಸಕ ಎನ್.ಮಹೇಶ್ ಇಲ್ಲಿ ಒತ್ತಾಯಿಸಿದರು.

ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಕುಟುಂಬಗಳಿಗೆ ಪಡಿತರದ ಜತೆಗೆ ನಿತ್ಯ ₹ 300 ರಂತೆ ಒಟ್ಟು ₹ 5,000 ಸಹಾಯಧನ ವಿತರಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ಸಂಪೂರ್ಣ ಲಾಕ್‌ಡೌನ್ ಸಂದರ್ಭದಲ್ಲಿ ಅಂತರಜಿಲ್ಲಾ ಮತ್ತು ಅಂತರರಾಜ್ಯ ವಾಹನ ಸಂಚಾರಕ್ಕೆ ಸಂಪೂರ್ಣ ನಿರ್ಬಂಧ ಹೇರಬೇಕು ಹಾಗೂ ಕೃಷಿ ಉತ್ಪನ್ನಗಳ ಸಾಗಾಣಿಕೆಗೆ ಯಾವುದೇ ನಿರ್ಬಂಧ ಇರಬಾರದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ... ಕರ್ಫ್ಯೂ ನಿರೀಕ್ಷಿತ ಫಲ ನೀಡಿಲ್ಲ, ಲಾಕ್‌ಡೌನ್ ಮಾಡುವುದು ಅನಿವಾರ್ಯ: ಬಿಎಸ್ವೈ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.