ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ: 9 ಹೊಸ ಪ್ರಕರಣ, ಎಂಟು ಮಂದಿ ಗುಣಮುಖ

Last Updated 26 ನವೆಂಬರ್ 2020, 16:08 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯಲ್ಲಿ ಗುರುವಾರ ಒಂಬತ್ತು ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. ಎಂಟು ಮಂದಿ ಗುಣಮುಖರಾಗಿದ್ದಾರೆ. ಸಾವು ಸಂಭವಿಸಿಲ್ಲ.

ಸದ್ಯ 101 ಸಕ್ರಿಯ ಪ್ರಕರಣಗಳಿದ್ದು, 55 ಮಂದಿ ‌ಹೋಂ ಐಸೊಲೇಷನ್‌ನಲ್ಲಿದ್ದಾರೆ. 14 ಮಂದಿ ಐಸಿಯುನಲ್ಲಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 6,302 ಪ್ರಕರಣಗಳು ದೃಢಪಟ್ಟಿದ್ದು, 6,073 ಮಂದಿ ಗುಣಮುಖರಾಗಿದ್ದಾರೆ. 108 ಮಂದಿ ಕೋವಿಡ್‌ನಿಂದ ಹಾಗೂ 20 ಮಂದಿ ಕೋವಿಡ್‌ಯೇತರ ಕಾರಣದಿಂದ ಮೃತಪಟ್ಟಿದ್ದಾರೆ.

ಗುರುವಾರ 1,001 ಮಂದಿಯ ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು, 992 ವರದಿಗಳು ನೆಗೆಟಿವ್‌ ಆಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT