ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ: ಸಕ್ರಿಯ ಪ್ರಕರಣಗಳ ಸಂಖ್ಯೆ 92ಕ್ಕೆ

Last Updated 27 ಡಿಸೆಂಬರ್ 2020, 16:33 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯಲ್ಲಿ ಭಾನುವಾರ ಒಂಬತ್ತು ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. 18 ಮಂದಿ ಗುಣಮುಖರಾಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 92ಕ್ಕೆ ಇಳಿದಿದೆ.

ಸೋಂಕಿತರ ಪೈಕಿ 63 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. ಇಬ್ಬರು ಐಸಿಯುನಲ್ಲಿದ್ದಾರೆ.

ಇದುವರೆಗೆ 6,722 ಪ್ರಕರಣಗಳು ದೃಢಪಟ್ಟಿವೆ. 6,499 ಮಂದಿ ಗುಣಮುಖರಾಗಿದ್ದಾರೆ. 111 ಮಂದಿ ಕೋವಿಡ್‌ನಿಂದ ಹಾಗೂ 20 ಮಂದಿ ಅನ್ಯ ಕಾರಣಗಳಿಂದ ಮೃತಪಟ್ಟಿದ್ದಾರೆ.

ಭಾನುವಾರ 1,054 ಮಂದಿಯ ಗಂಟಲು ದ್ರವ ಮಾದರಿಗಳ ವರದಿ ಬಂದಿದ್ದು, 1,045 ವರದಿ ನೆಗೆಟಿವ್‌ ಬಂದಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT