ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ: ಪ್ರಕರಣ ಶೂನ್ಯ, ಇಬ್ಬರು ಗುಣಮುಖ

Last Updated 26 ಅಕ್ಟೋಬರ್ 2021, 16:43 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯಲ್ಲಿ ಮಂಗಳವಾರ 756 ಮಂದಿಯ ಕೋವಿಡ್ ಪರೀಕ್ಷಾ ವರದಿ ಬಂದಿದ್ದು, ಯಾರಿಗೂ ಸೋಂಕು ದೃಢಪಟ್ಟಿಲ್ಲ. ಇಬ್ಬರು ಗುಣಮುಖರಾಗಿದ್ದಾರೆ.

ಸಕ್ರಿಯ ಪ್ರಕರಣಗಳ ಸಂಖ್ಯೆ ಎರಡು ಇಳಿಕೆಯಾಗಿದ್ದು, 20ಕ್ಕೆ ಬಂದಿದೆ. ಸಾವಿನ ಪ್ರಕರಣ ವರದಿಯಾಗಿಲ್ಲ. ಐಸಿಯುನಲ್ಲಿ ಯಾರೂ ಇಲ್ಲ. 10 ಸೋಂಕಿತರು ಹೋಂ ಐಸೊಲೇಷನ್‌ನಲ್ಲಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ 32,556 ಪ್ರಕರಣ ದೃಢಪಟ್ಟಿವೆ. 31,997 ಮಂದಿ ಗುಣಮುಖರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT