ಚಾಮರಾಜನಗರ: ಜಿಲ್ಲೆಯಲ್ಲಿ ಸೋಮವಾರ ಕೇವಲ ಒಬ್ಬರಿಗೆ ಕೋವಿಡ್ ಇರುವುದು ದೃಢಪಟ್ಟಿದೆ. ಇಬ್ಬರು ಗುಣಮುಖರಾಗಿದ್ದಾರೆ. ಸಾವು ಸಂಭವಿಸಿಲ್ಲ.

ಸಕ್ರಿಯ ಪ್ರಕರಣಗಳ ಸಂಖ್ಯೆ 33ಕ್ಕೆ ಇಳಿದಿದೆ. ಈ ಪೈಕಿ 17 ಮಂದಿ ಹೋಂ ಐಸೋಲೇಷನ್ನಲ್ಲಿದ್ದಾರೆ. ತುರ್ತು ನಿಗಾ ಘಟಕದಲ್ಲಿ ಯಾರೂ ಇಲ್ಲ.

ಇದುವರೆಗೆ ಜಿಲ್ಲೆಯಲ್ಲಿ 32,509 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. 31,938 ಮಂದಿ ಗುಣಮುಖರಾಗಿದ್ದಾರೆ.

ಸೋಮವಾರ 1,290 ಮಂದಿಯ ಕೋವಿಡ್ ಪರೀಕ್ಷಾ ವರದಿ ಬಂದಿದ್ದು, 1,289 ಮಂದಿಯ ವರದಿಗಳು ನೆಗೆಟಿವ್ ಬಂದಿವೆ. ಹನೂರು ತಾಲ್ಲೂಕಿನ ಒಬ್ಬರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.