ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ: ಒಂದೇ ಪ್ರಕರಣ ದೃಢ, 34ಕ್ಕೆ ಇಳಿದ ಸಕ್ರಿಯ ಪ್ರಕರಣ

Last Updated 17 ಜನವರಿ 2021, 15:41 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯಲ್ಲಿ ಭಾನುವಾರ 987 ಮಂದಿಯ ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು, ಒಬ್ಬರಿಗೆ ಮಾತ್ರ ಸೋಂಕು ತಗುಲಿರುವುದು ದೃಢಪಟ್ಟಿದೆ. ಆರು ಮಂದಿ ಗುಣಮುಖರಾಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 34ಕ್ಕೆ ಇಳಿದಿದೆ.

ಸದ್ಯ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಪೈಕಿ 23 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. ಒಬ್ಬರು ಐಸಿಯುನಲ್ಲಿ ದಾಖಲಾಗಿದ್ದಾರೆ. ಸಾವಿನ ಪ್ರಕರಣ ವರದಿಯಾಗಿಲ್ಲ.

ಈವರೆಗೆ ಜಿಲ್ಲೆಯಲ್ಲಿ 6,860 ಪ್ರಕರಣಗಳು ದೃಢಪಟ್ಟಿವೆ. 6,695 ಮಂದಿ ಗುಣಮುಖರಾಗಿದ್ದಾರೆ. 111 ಮಂದಿ ಕೋವಿಡ್‌ನಿಂದ ಹಾಗೂ ಇತರೆ ಕಾರಣಗಳಿಂದ 20 ಮಂದಿ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT