ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಬ್ಬರಿಗೆ ಸೋಂಕು

Last Updated 17 ಅಕ್ಟೋಬರ್ 2021, 14:29 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯಲ್ಲಿ ಭಾನುವಾರ 833 ಮಂದಿಯ ಗಂಟಲು ದ್ರವ ಮಾದರಿಗಳ ಪರೀಕ್ಷಾ ವರದಿ ಬಂದಿದ್ದು, ಗುಂಡ್ಲುಪೇಟೆ ತಾಲ್ಲೂಕಿನ ಒಬ್ಬರಿಗೆ ಮಾತ್ರ ಕೋವಿಡ್‌ ಇರುವುದು ದೃಢಪಟ್ಟಿದೆ. ಒಬ್ಬರು ಗುಣಮುಖರಾಗಿದ್ದಾರೆ. ಸಾವಿನ ಪ್ರಕರಣ ವರದಿಯಾಗಿಲ್ಲ.

ಸಕ್ರಿಯ ಪ್ರಕರಣಗಳ ಸಂಖ್ಯೆ 16ಕ್ಕೆ ಇಳಿದಿದೆ. ಸೋಂಕಿತರ ಪೈಕಿ ಒಂಬತ್ತು ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ.

ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ32,535ಕ್ಕೆ ಏರಿದೆ. 31,980 ಮಂದಿ ಗುಣಮುಖರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT