ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ: 1,304 ಪರೀಕ್ಷೆ, ಒಂದು ಪ್ರಕರಣ ದೃಢ

Last Updated 26 ನವೆಂಬರ್ 2021, 16:16 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯಲ್ಲಿ ಶುಕ್ರವಾರ1,304 ಮಂದಿಯ ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು, ಗುಂಡ್ಲುಪೇಟೆ ತಾಲ್ಲೂಕಿನ ಒಬ್ಬರಿಗೆ ಕೋವಿಡ್‌ ಇರುವುದು ದೃಢಪಟ್ಟಿದೆ. ಯಾರೂ ಗುಣಮುಖರಾಗಿಲ್ಲ. ಸಾವಿನ ಪ್ರಕರಣವೂ ವರದಿಯಾಗಿಲ್ಲ.

ಸೋಂಕಿತರ ಸಂಖ್ಯೆ 22ಕ್ಕೆ ಏರಿದೆ. ಈ ಪೈಕಿ 14 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ 32,607 ಪ್ರಕರಣ ವರದಿಯಾಗಿವೆ. 32,041 ಮಂದಿ ಗುಣಮುಖರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT