ಬುಧವಾರ, ಜನವರಿ 27, 2021
21 °C

ಚಾಮರಾಜನಗರ: 938 ಕೋವಿಡ್‌ ಪರೀಕ್ಷೆ, ಇಬ್ಬರಿಗಷ್ಟೇ ಸೋಂಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಜಿಲ್ಲೆಯಲ್ಲಿ ಭಾನುವಾರ 938 ಕೋವಿಡ್‌ ಪರೀಕ್ಷಾ ವರದಿಗಳು ಬಂದಿದ್ದು, ಕೇವಲ ಇಬ್ಬರಿಗೆ ಮಾತ್ರ ಸೋಂಕು ಇರುವುದು ದೃಢಪಟ್ಟಿದೆ. 11 ಮಂದಿ ಗುಣಮುಖರಾಗಿದ್ದಾರೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 48ಕ್ಕೆ ಇಳಿದಿದೆ. ಈ ಪೈಕಿ 35 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. ಒಂದೇ ದಿನ ಐಸಿಯುಗೆ ಏಳು ಜನ ದಾಖಲಾಗಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗೆ ಗುಣಮುಖರಾದವರ ಸಂಖ್ಯೆ 6,649ಕ್ಕೆ ಏರಿದೆ. 6,828 ಪ್ರಕರಣಗಳು ದೃಢಪಟ್ಟಿವೆ. ಸಾವಿನ ಪ್ರಕರಣಗಳಲ್ಲಿ ವ್ಯತ್ಯಾಸವಾಗಿಲ್ಲ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು