ಬುಧವಾರ, ಅಕ್ಟೋಬರ್ 21, 2020
21 °C

ಚಿಪ್ಪುಹಂದಿ ರಕ್ಷಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೊಳ್ಳೇಗಾಲ: ಇಲ್ಲಿನ ಭೀಮನಗರದ ದಿಡ್ಡದಕೇರಿ ಬಡವಾಣೆಯ ನವೀನ್ ಎಂಬುವವರ ಮನೆಯಲ್ಲಿ ಪ್ರತ್ಯಕ್ಷವಾಗಿದ್ದ ಚಿಪ್ಪುಹಂದಿಯನ್ನು ರಕ್ಷಿಸಲಾಯಿತು.

ಬೆಳ್ಳಂಬೆಳಗ್ಗೆ ನವೀನ್ ಅವರು ಮನೆಯ ಕೆಲಸದಲ್ಲಿ ತೊಡಗಿದ್ದಾಗ ಕೊಠಡಿಯ ಮೂಲೆಯಲ್ಲಿ ಅವಿತು ಕುಳಿತಿದ್ದ ಚಿಂಪುಹಂದಿ ನೋಡಿ ಗಾಬರಿಯಾಗಿದ್ದಾರೆ.

ಈ ಕುರಿತು ಉರಗ ತಜ್ಞ ಸ್ನೇಕ್ ರಘು ಅವರಿಗೆ ಮಾಹಿತಿ ನೀಡಿದ್ದಾರೆ. ನಂತರ ಸ್ನೇಕ್ ರಘು ಚಿಂಪ್ಪುಹಂದಿಯನ್ನು ಸುರಕ್ಷಿತವಾಗಿ ಹಿಡಿದಿದ್ದಾರೆ. ಬಳಿಕ ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿ ಅಧಿಕಾರಿಗಳ ಸಮ್ಮುಖದಲ್ಲಿ ಬಿಆರ್‌ಟಿ ಅರಣ್ಯ ವ್ಯಾಪ್ತಿಯ ಗುಂಡಾಲ್ ಜಲಾಶಯದ ಕಾಡಿಗೆ ಬಿಟ್ಟಿದ್ದಾರೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.