ಭಾನುವಾರ, 21 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡಿಗಾಲ: ಪಟ್ಟದ ಮಲ್ಲಮ್ಮ ಬಂಡಿ ಉತ್ಸವ ನಾಳೆ

Published 28 ಮಾರ್ಚ್ 2024, 16:09 IST
Last Updated 28 ಮಾರ್ಚ್ 2024, 16:09 IST
ಅಕ್ಷರ ಗಾತ್ರ

ಚಾಮರಾಜನಗರ: ತಾಲ್ಲೂಕಿನ ಉಡಿಗಾಲದ ಪಟ್ಟದ ಮಲ್ಲಮ್ಮ ಬಂಡಿ ಉತ್ಸವ ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ.

ರಾತ್ರಿ 10 ಗಂಟೆಗೆ ಮದ್ದಿನ ಪ್ರದರ್ಶನ ನಡೆಯಲಿದೆ. ಶನಿವಾರ (ಮಾರ್ಚ್ 30) ಬೆಳಗಿನ ಜಾವ 5ಕ್ಕೆ ಕೊಂಡೋತ್ಸವ ನಡೆಯಲಿದೆ. ಬೆಳಿಗ್ಗೆ 7.30ರ ನಂತರ ಕುದುರೆವಾಹನದ ಮೂಲಕ ಉತ್ಸವಮೂರ್ತಿಯ ಮೆರವಣಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ನಡೆಯಲಿದೆ. ಸಂಜೆ 4 ಗಂಟೆಯ ನಂತರ ರಥೋತ್ಸವ ನಡೆಯಲಿದೆ. ಜಾತ್ರಾ ಮಹೋತ್ಸವದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಪಟ್ಟದ ಮಲ್ಲಮ್ಮ ಜಾತ್ರಾ ಸಮಿತಿ ಮನವಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT