ಮಕ್ಕಳಿಗೆ ವಾಹನ ಕೊಡುವ ಮುನ್ನ ಇರಲಿ ಎಚ್ಚರ ಮಕ್ಕಳು ಸಿಕ್ಕಿಬಿದ್ದರೆ ಪೋಷಕರಿಗೆ ₹ 25,000 ದಂಡ ಸಾರ್ವಜನಿಕರ ಜೀವಹಾನಿಯಾದರೆ ಜೈಲು ಶಿಕ್ಷೆ
ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಜಿಲ್ಲೆಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ ಅಪ್ರಾಪ್ತ ಮಕ್ಕಳ ವಾಹನ ಚಾಲನೆಗೆ ಕಡಿವಾಣ ಹಾಕಲಾಗುತ್ತಿದೆ. ಮಕ್ಕಳ ಸುರಕ್ಷತೆ ಹಾಗೂ ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಪೋಷಕರು ಮಕ್ಕಳಿಗೆ ವಾಹನ ಓಡಿಸಲು ಅವಕಾಶ ನೀಡಬಾರದು