‘ಗ್ರಾಮಗಳಲ್ಲಿ ಅನುಮನಾಸ್ಪದ ವ್ಯಕ್ತಿಗಳು ಕಂಡು ಬಂದಾಗ ತಕ್ಷಣ ಪೊಲೀಸ್ ಠಾಣೆಗೆ ತಿಳಿಸಬೇಕು. ಚಿನ್ನ ಪಾಲೀಶ್ ಮಾಡುವ ನೆಪದಲ್ಲಿ ಕಳ್ಳರು ಬರುತ್ತಾರೆ. ಬೀಗ ಹಾಕಿರುವ ಮನೆಗಳನ್ನು ಹುಡುಕಿ ದರೋಡೆ ಮಾಡುತ್ತಾರೆ. ಜತೆಗೆ ಆನ್‌ಲೈನ್‌ನಲ್ಲಿ ಮೋಸ ಮಾಡುತ್ತಾರೆ. ಗ್ರಾಮಗಳಲ್ಲಿ ಯಾರಾದರೂ ತೊಂದರೆ ಕೊಟ್ಟ ಸಂಧರ್ಭದಲ್ಲಿ ಪೊಲೀಸ್ ಠಾಣೆಗೆ ತಿಳಿಸಬೇಕು’ ಎಂದು ಪಿಎಸ್‌ಐ ತಾಜುದ್ದೀನ್ ಗ್ರಾಮಸ್ಥರಿಗೆ ಮಾಹಿತಿ ನೀಡಿದರು.