ಮಡಹಳ್ಳಿ ಕ್ವಾರಿ ಕುಸಿತ: ರಕ್ಷಣಾ ಕಾರ್ಯಾಚರಣೆ ಆರಂಭ

ಚಾಮರಾಜನಗರ: ಗುಂಡ್ಲುಪೇಟೆ ತಾಲ್ಲೂಕಿನ ಮಡಹಳ್ಳಿ ಬಿಳಿಕಲ್ಲು ಕ್ವಾರಿಯಲ್ಲಿ ಗುಡ್ಡ ಕುಸಿದ ಜಾಗದಲ್ಲಿ ರಕ್ಷಣಾ ಕಾರ್ಯಾಚರಣೆ ಶನಿವಾರ ಬೆಳಿಗ್ಗೆ ಆರಂಭವಾಗಿದೆ.
ಎನ್ಡಿಆರ್ಎಫ್ನ 25, ಎಸ್ಡಿಆರ್ಎಫ್ನ 25 ಹಾಗೂ ಅಗ್ನಿಶಾಮಕ ದಳದ 50 ಮಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ:
ಬಿಳಿಕಲ್ಲು ಕ್ವಾರಿ ಕುಸಿತ, ಏಳು ಮಂದಿಗೆ ಗಾಯ, ಇಬ್ಬರು ನಾಪತ್ತೆ
ಗುಂಡ್ಲುಪೇಟೆ: ಗಣಿಯಲ್ಲಿ ಗುಡ್ಡಕುಸಿತ, 6 ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.