ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರದಲ್ಲಿ ಉತ್ತಮ ಮಳೆ

Last Updated 16 ಸೆಪ್ಟೆಂಬರ್ 2019, 14:55 IST
ಅಕ್ಷರ ಗಾತ್ರ

ಚಾಮರಾಜನಗರ: ನಗರದಲ್ಲಿ‌ಸೋಮವಾರ ಸಂಜೆ ಉತ್ತಮ ಮಳೆಯಾಯಿತು. ಸಂಜೆ 4.30ರ ಸುಮಾರಿಗೆ ತುಂತುರು ಆಗಿ ಸುರಿಯಲು ಆರಂಭಿಸಿದ ಮಳೆ ಸ್ವಲ್ಪ ಹೊತ್ತಿನ ನಂತರ ಬಿರುಸುಗೊಂಡು ರಾತ್ರಿ 7.30ರ ವರೆಗೂ ಮುಂದುವರಿಯಿತು.

ಜಿಲ್ಲೆಯ ವಿವಿಧ ಕಡೆಗಳಲ್ಲಿಕೆಲವು ದಿನಗಳಿಂದ ಮಳೆ ಕಣ್ಣಾಮುಚ್ಚಾಲೆಯಾಡುತ್ತಿತ್ತು.

ಸೋಮವಾರ ಬೆಳಿಗ್ಗೆಯಿಂದಲೇ ಬಿಸಿಲಿನ ವಾತಾವರಣ ಇತ್ತು. ಮಧ್ಯಾಹ್ನ 3.30ರ ನಂತರ ಮೋಡ ಕವಿಯುವುದಕ್ಕೆ ಆರಂಭವಾಯಿತು. ಒಂದು ಗಂಟೆ ಬಳಿಕ ತುಂತುರು ಹನಿ ಬೀಳಲು ಆರಂಭಿಸಿತು. ಆರು ಗಂಟೆಯ ಹೊತ್ತಿಗೆ ಮಳೆ ಇನ್ನಷ್ಟು ಬಿರುಸು ಪಡೆಯಿತು. ಇದರಿಂದಾಗಿ ಜನ ಸಂಚಾರಕ್ಕೆ ಸ್ವಲ್ಪ ಅಡಚಣೆಯಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT