ಮಂಗಳವಾರ, ಮೇ 11, 2021
25 °C

ಜಿಲ್ಲೆಯಾದ್ಯಂತ ರಾಮನವಮಿ ಆಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಜಿಲ್ಲೆಯಾದ್ಯಂತ ಬುಧವಾರ ರಾಮನವಮಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.

ಆಂಜನೇಯನ ದೇವಸ್ಥಾನಗಳಲ್ಲಿ, ರಾಮ ಮಂದಿರಗಳಲ್ಲಿ ರಾಮನವಮಿ ಅಂಗವಾಗಿ ವಿಶೇಷ ಪೂಜೆಗಳು ನಡೆದವು. ಭಕ್ತರಿಗೆ ಪಾನಕ ಹಾಗೂ ಪ್ರಸಾದ ವಿತರಿಸಲಾಯಿತು.

ಹರಳಕೋಟೆಯ ಆಂಜನೇಯ ದೇವಸ್ಥಾನ, ಹಳೆ ಬಸ್‌ ನಿಲ್ದಾಣದಲ್ಲಿರುವ ಅಭಯ ಆಂಜನೇಯ ದೇವಸ್ಥಾನ, ಶಂಕರಪುರದ ರಾಮಮಂದಿರ, ಅಗ್ರಹಾರ ಬೀದಿಯ ಪಟ್ಟಾಭಿ ರಾಮಮಂದಿರ, ಬಣಜಿಗರ ಬೀದಿಯ ರಾಮಮಂದಿರ‌ ಸೇರಿದಂತೆ ವಿವಿಧ ಕಡೆಗಳಲ್ಲಿ ವಿಶೇಷ ಪೂಜೆಗಳನ್ನು ನಡೆಸಲಾಯಿತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು