ಚಾಮರಾಜನಗರ: ನಗರದ ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಗಣ ರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಧ್ವಜಾರೋಹಣ ಮಾಡಿದರು.

ಬಳಿಕ ಗಣರಾಜ್ಯೋತ್ಸವ ದಿನದ ಸಂದೇಶ ನೀಡಿದರು.

ಬಂಜಾರ ಇಂಡಿಯನ್ ಶಾಲೆ, ಸರ್ಕಾರಿ ಬಾಲಕಿಯರ ಪ್ರೌಢಶಾಲೆ, ಸೇಂಟ್ ಜೋಸೆಫ್, ಜೆಎಸ್ಎಸ್ ಶಾಲೆಯ ಮಕ್ಕಳು ಪ್ರದರ್ಶಿಸಿದ ನೃತ್ಯರೂಪಕ ಗಮನ ಸೆಳೆಯಿತು.

ಪೊಲೀಸರು, ಎಸ್ಸಿಸಿ, ಶಾಲಾ ಕಾಲೇಜು ವಿದ್ಯಾರ್ಥಿಗಳು, ಸ್ಕೌಟ್ಸ್ ಗೈಡ್ಸ್ ಮಕ್ಕಳು ಆಕರ್ಷಕ ಪಥ ಸಂಚಲನ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.