ಕೊಳ್ಳೇಗಾಲ ತಾಲ್ಲೂಕಿನಲ್ಲಿ ಹೆದ್ದಾರಿಯಲ್ಲಿ ಒಕ್ಕಣೆ ಮಾಡುತ್ತಿರುವ ದೃಶ್ಯ
ರೈತರು ರಸ್ತೆಯಲ್ಲಿ ಒಕ್ಕಣೆ ಮಾಡದಂತೆ ಈಗಾಗಲೇ ಜಾಗೃತಿ ಮೂಡಿಸಲಾಗಿದೆ. ರಸ್ತೆಯಲ್ಲಿ ಒಕ್ಕಣೆ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡಿದರೆ ಕ್ರಮ ಕೈಗೊಳ್ಳಬೇಕಾಗುತ್ತದೆ.
ಗುರುಶಾಂತಪ್ಪ ಬೆಳ್ಳುಂಡಗಿ ತಾಲ್ಲೂಕು ಪಂಚಾಯಿತಿ ಇಒ
ರಸ್ತೆಯಲ್ಲಿ ಒಕ್ಕಣೆ ಮಾಡುವುದರಿಂದ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ. ರೈತರು ಜನರ ಜೀವನದ ಹಿತದೃಷ್ಟಿಯಿಂದ ಕಣದಲ್ಲಿ ಒಕ್ಕಣೆ ಮಾಡಿಕೊಳ್ಳಬೇಕು.
ಪ್ರಕಾಶ್ ಬೈಕ್ ಸವಾರ
ಸರ್ಕಾರ ಒಕ್ಕಣೆ ಮಾಡುವ ಸ್ಥಳವನ್ನು ನಿರ್ಮಾಣ ಮಾಡಿದರೆ ರಸ್ತೆಯಲ್ಲಿ ಒಕ್ಕಣೆ ಮಾಡುವುದಿಲ್ಲ. ಒಕ್ಕಣೆಗೆ ಸೂಕ್ತ ಜಾಗ ಇಲ್ಲದಿರುವುದು ಕೊಯಿಲಿನ ಸಂದರ್ಭ ಮಾತ್ರ ಒಕ್ಕಣೆಗೆ ರಸ್ತೆಗೆ ಹಾಕಲಾಗುತ್ತದೆ.