ಸಂತೇಮರಹಳ್ಳಿ: ಬಾಗಳಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ಮಳೆ, ಗಾಳಿಗೆ ತೋಟದ ಬಾಳೆಗಳು ನೆಲ ಕಚ್ಚಿವೆ.

ಗ್ರಾಮದ ಮಹೇಶ್ ಅವರ ಒಂದೂವರೆ ಎಕರೆ ನೇಂದ್ರ ಬಾಳೆ ಗಾಳಿಯ ರಭಸಕ್ಕೆ ನೆಲ ಕಚ್ಚಿದೆ. ಬಾಳೆಯು ಕಟಾವು ಹಂತಕ್ಕೆ ಬಂದಿತ್ತು. ಫಸಲು ನಷ್ಟವಾಗಿದೆ.

₹1 ಲಕ್ಷಕ್ಕೂ ಹೆಚ್ಚು ಖರ್ಚಾಗಿದೆ. ಕಂದಾಯ ಅಧಿಕಾರಿಗಳು ಪರಿಶೀಲನೆ ನಡೆಸಿ, ಪರಿಹಾರ ಒದಗಿಸಿಕೊಡಬೇಕು ಎಂದು ಮಹೇಶ್ ಒತ್ತಾಯಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-37-4977298

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.