ಚಾಮರಾಜನಗರ: ಜಿಲ್ಲೆಯಲ್ಲಿ ಮಂಗಳವಾರ ಏಳು ಮಂದಿಗೆ ಕೋವಿಡ್ ಇರುವುದು ದೃಢಪಟ್ಟಿದೆ. 19 ಮಂದಿ ಗುಣಮುಖರಾಗಿದ್ದಾರೆ. ಸಾವು ಸಂಭವಿಸಿಲ್ಲ.

ಸೋಂಕಿತರ ಸಂಖ್ಯೆ ಮತ್ತಷ್ಟು ಇಳಿದಿದೆ. ಸದ್ಯ 169 ಮಂದಿ ಕೋವಿಡ್‌ನಿಂದ ಬಳಲುತ್ತಿದ್ದಾರೆ. ಐವರು ಐಸಿಯುನಲ್ಲಿದ್ದಾರೆ. 32 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. ಉಳಿದವರು ಕೋವಿಡ್ ಆಸ್ಪತ್ರೆ, ಕೇರ್ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಿಲ್ಲೆಯ ಪ್ರಕರಣಗಳ ಸಂಖ್ಯೆ 32,227ಕ್ಕೆ ಏರಿದೆ. 31,527 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಮಂಗಳವಾರ 850 ಮಂದಿಯ ಗಂಟಲು ದ್ರವ ಮಾದರಿಗಳ ಪರೀಕ್ಷಾ ವರದಿ ಬಂದಿದ್ದು, 844 ವರದಿಗಳು ನೆಗೆಟಿವ್ ಬಂದಿವೆ. ಆರು ಮಂದಿಗೆ ಸೋಂಕು ದೃಢಪಟ್ಟಿದೆ. ಹಳೆಯ ಒಂದು ಪ್ರಕರಣ ಸೇರಿ ಏಳು ಪ್ರಕರಣಗಳನ್ನು ಜಿಲ್ಲಾಡಳಿತ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.