ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ: ಏಳು ಮಂದಿಗೆ ಸೋಂಕು, ಏಳು ಜನ ಗುಣಮುಖ

Last Updated 3 ಜನವರಿ 2021, 15:52 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯಲ್ಲಿ ಭಾನುವಾರ ಏಳು ಜನರಿಗೆ ಕೋವಿಡ್ ಸೋಂಕು ಇರುವುದು ದೃಢಪಟ್ಟಿದೆ. ಏಳು ಮಂದಿ ಗುಣಮುಖರಾಗಿದ್ದಾರೆ.

77 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ, 51 ಮಂದಿ ಹೋಂ ಐಸೊಲೇಷನ್ ನಲ್ಲಿದ್ದಾರೆ. ಇಬ್ಬರು ಐಸಿಯುನಲ್ಲಿದ್ದಾರೆ.

ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 6789ಕ್ಕೆ ಏರಿದೆ. ಗುಣಮುಖರಾದವರ ಸಂಖ್ಯೆ 6581ಕ್ಕೆ ಹಿಗ್ಗಿದೆ. ಸಾವಿನ ಸಂಖ್ಯೆಯಲ್ಲಿ ಬದಲಾವಣೆಯಾಗಿಲ್ಲ.

ಭಾನುವಾರ 1,580 ಮಂದಿಯ ಕೋವಿಡ್ ಪರೀಕ್ಷಾ ವರದಿ ಬಂದಿದ್ದು, 1,574 ಮಂದಿಯ ವರದಿ ನೆಗೆಟಿವ್ ಬಂದಿದೆ. ಆರು ಮಂದಿಗೆ ಸೋಂಕು ಇರುವುದು ಖಚಿತವಾಗಿದೆ. ಒಂದು ಪ್ರಕರಣ ಮೈಸೂರಿನಲ್ಲಿ ದೃಢ ಪಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT