ಚಾಮರಾಜನಗರ: ಜಿಲ್ಲೆಯಲ್ಲಿ ಮಂಗಳವಾರ 17 ಮಂದಿಗೆ ಕೋವಿಡ್ ಇರುವುದು ದೃಢಪಟ್ಟಿದೆ. 10 ಮಂದಿ ಗುಣಮುಖರಾಗಿದ್ದಾರೆ. ಸಾವು ಸಂಭವಿಸಿಲ್ಲ.

ಸಕ್ರಿಯ ಪ್ರಕರಣಗಳ ಸಂಖ್ಯೆ ಮತ್ತೆ 100ಕ್ಕೆ ತಲುಪಿದೆ. ಈ ಪೈಕಿ ಹೋಂ ಐಸೊಲೇಷನ್‌ನಲ್ಲಿ 60 ಮಂದಿ ಇದ್ದಾರೆ. ಐಸಿಯುನಲ್ಲಿ ನಾಲ್ವರು ಇದ್ದಾರೆ.

ಜಿಲ್ಲೆಯಲ್ಲಿ ದೃಢಪಟ್ಟ ಪ್ರಕರಣಗಳ ಸಂಖ್ಯೆ 6,554ಕ್ಕೆ ಏರಿದೆ.ಗುಣಮುಖರಾದವರ ಸಂಖ್ಯೆ 6,326ಕ್ಕೆ ತಲುಪಿದೆ. 108 ಮಂದಿ ಕೋವಿಡ್‌ನಿಂದ ಹಾಗೂ 20 ಮಂದಿ ಬೇರೆ ಕಾರಣಗಳಿಂದ ಮೃತಪಟ್ಟಿದ್ದಾರೆ.

ಮಂಗಳವಾರ 1,056 ಮಂದಿಯ ಕೋವಿಡ್ ಪರೀಕ್ಷಾ ವರದಿ ಬಂದಿದ್ದು, 1040 ಮಂದಿಯ ವರದಿ ನೆಗೆಟಿವ್ ಬಂದಿವೆ. 16 ಮಂದಿಗೆ ಸೋಂಕು ಇರುವುದು ಖಚಿತವಾಗಿದೆ. ಒಂದು ಪ್ರಕರಣ ಮೈಸೂರಿನಲ್ಲಿ ದೃಢಪಟ್ಟಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.