ರಾಜ್ಯ ಸರ್ಕಾರದ ಭ್ರಷ್ಟಾಚಾರ ಖಂಡಿಸಿ, ಬೆಲೆ ಏರಿಕೆ ವಿರುದ್ಧ, ಕೆ.ಎಸ್.ಈಶ್ವರಪ್ಪ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಚಾಮರಾಜನಗರದಲ್ಲಿ ಮಂಗಳವಾರ ಪ್ರತಿಭಟನಾ ರ‍್ಯಾಲಿ ನಡೆಯಿತು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನರಾಯಣ ಇತರರು ಇದ್ದರು