ಚಾಮರಾಜನಗರ: ಜಿಲ್ಲೆಯಲ್ಲಿ ಸೋಮವಾರ ಮತ್ತೆ ಆರು ಹೊಸ ಕೋವಿಡ್ ಪ್ರಕರಣ ದೃಢಪಟ್ಟಿವೆ. ಗುಣಮುಖರಾದವರ ಸಂಖ್ಯೆ ಇಳಿದಿದ್ದು, ಮೂವರು ಮಾತ್ರ ಚೇತರಿಸಿಕೊಂಡಿದ್ದಾರೆ. ಸಾವಿನ ಪ್ರಕರಣ ವರದಿಯಾಗಿಲ್ಲ.

ಸೋಂಕಿತರ ಸಂಖ್ಯೆ ಹೆಚ್ಚಿರುವುದರಿಂದ ಸಕ್ರಿಯ ಪ್ರಕರಣಗಳು 46ಕ್ಕೆ ಏರಿವೆ.ಇಬ್ಬರು ಐಸಿಯುನಲ್ಲಿದ್ದಾರೆ. 16 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ 32,405 ಮಂದಿಗೆ ಸೋಂಕು ತಗುಲಿದೆ. 31,821 ಮಂದಿ ಗುಣಮುಖರಾಗಿದ್ದಾರೆ.

ಸೋಮವಾರ 1,687 ಮಂದಿಯ ಕೋವಿಡ್ ಪರೀಕ್ಷಾ ವರದಿ ಬಂದಿದ್ದು, 1,681 ಮಂದಿಯ ವರದಿ ನೆಗೆಟಿವ್ ಬಂದಿವೆ. ಆರು ಪ‍್ರಕರಣಗಳು ದೃಢಪಟ್ಟಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.