ಚಾಮರಾಜನಗರ: ಜಿಲ್ಲೆಯಲ್ಲಿ ಬುಧವಾರ 16 ಹೊಸ ಪ್ರಕರಣಗಳು ದೃಢಪಟ್ಟಿವೆ. ಎಂಟು ಮಂದಿ ಗುಣಮುಖರಾಗಿದ್ದಾರೆ. ಸಾವಿನ ಪ್ರಕರಣ ವರದಿಯಾಗಿಲ್ಲ.

ಸದ್ಯ 74 ಮಂದಿ ಸೋಂಕಿತರಿದ್ದು, 45 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. ಒಂಬತ್ತು ಮಂದಿ ಐಸಿಯುನಲ್ಲಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ವರದಿಯಾದ ಒಟ್ಟು ಪ್ರಕರಣಗಳ ಸಂಖ್ಯೆ 6,312ಕ್ಕೆ ಏರಿದೆ. 6,160 ಮಂದಿ ಗುಣಮುಖರಾಗಿದ್ದಾರೆ. 108 ಮಂದಿ ಕೋವಿಡ್‌ನಿಂದ ಹಾಗೂ 20 ಮಂದಿ ಬೇರೆ ಕಾರಣಗಳಿಂದ ಮೃತಪಟ್ಟಿದ್ದಾರೆ.

ಬುಧವಾರ 912 ಮಂದಿಯ ಕೋವಿಡ್ ಪರೀಕ್ಷಾ ವರದಿ ಬಂದಿದ್ದು, 899 ಮಂದಿಯ ವರದಿ ನೆಗೆಟಿವ್ ಬಂದಿವೆ. 13 ಮಂದಿಗೆ ಸೋಂಕು ಇರುವುದು ಖಚಿತವಾಗಿದೆ. ಎರಡು ಪ್ರಕರಣ ಮೈಸೂರಿನಲ್ಲಿ ದೃಢಪಟ್ಟಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.