ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ: 10 ಹೊಸ ಪ್ರಕರಣ, 12 ಮಂದಿ ಗುಣಮುಖ

Last Updated 7 ನವೆಂಬರ್ 2020, 16:19 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯಲ್ಲಿ ಶನಿವಾರ 10 ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. 12 ಮಂದಿ ಗುಣಮುಖರಾಗಿದ್ದಾರೆ. ಸಾವಿನ ಪ್ರಕರಣ ವರದಿಯಾಗಿಲ್ಲ.

ಇದುವರೆಗೆ ಜಿಲ್ಲೆಯಲ್ಲಿ 6,099 ಮಂದಿಗೆ ಸೋಂಕು ತಗುಲಿದೆ. 5,819 ಮಂದಿ ಸೋಂಕು ಮುಕ್ತರಾಗಿದ್ದಾರೆ. 154 ಸಕ್ರಿಯ ಪ್ರಕರಣಗಳಿದ್ದು, 17 ಮಂದಿ ಐಸಿಯುನಲ್ಲಿದ್ದಾರೆ.

ಕೋವಿಡ್‌ ಕಾರಣದಿಂದ 107 ಮಂದಿ, ಬೇರೆ ಕಾರಣಗಳಿಂದ 20 ಮಂದಿ ಮೃತಪಟ್ಟಿದ್ದಾರೆ.

ಶನಿವಾರ 1,162 ಮಂದಿಯ ಗಂಟಲು ದ್ರವದ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, 1,151 ಮಂದಿಯ ವರದಿ ನೆಗೆಟಿವ್‌ ಬಂದಿವೆ. 10 ಮಂದಿಗೆ ಸೋಂಕು ಇರುವುದು ಖಚಿತವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT