ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ: 13 ಸಕ್ರಿಯ ಕೋವಿಡ್‌ ಪ್ರಕರಣಗಳು

Last Updated 14 ಮಾರ್ಚ್ 2021, 15:07 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯಲ್ಲಿ 13 ಸಕ್ರಿಯ ಕೋವಿಡ್‌ ಪ್ರಕರಣಗಳಿವೆ. ಭಾನುವಾರ ನಾಲ್ಕು ಮಂದಿಗೆ ಕೊರೊನಾ ವೈರಸ್‌ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಬ್ಬರು ಗುಣಮುಖರಾಗಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗೆ ದೃಢಪಟ್ಟ ಪ್ರಕರಣಗಳ ಸಂಖ್ಯೆ 6,987ಕ್ಕೆ ಏರಿದೆ. 6,842 ಮಂದಿ ಗುಣಮುಖರಾಗಿದ್ದಾರೆ. 112 ಮಂದಿ ಕೋವಿಡ್‌ನಿಂದ ಹಾಗೂ 20 ಮಂದಿ ಕೋವಿಡ್‌ಯೇತರ ಕಾರಣಗಳಿಂದ ನಿಧನರಾಗಿದ್ದಾರೆ.

ಭಾನುವಾರ 623 ಮಂದಿಯ ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು, 619 ಮಂದಿಯ ವರದಿ ನೆಗೆಟಿವ್‌ ಬಂದಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT