ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ: 35ಕ್ಕೆ ಇಳಿದ ಸಕ್ರಿಯ ಪ್ರಕರಣ

Last Updated 3 ಅಕ್ಟೋಬರ್ 2021, 3:33 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯಲ್ಲಿ ಶನಿವಾರ ಆರು ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 11 ಮಂದಿ ಗುಣಮುಖರಾಗಿದ್ದಾರೆ. ಸಾವು ಸಂಭವಿಸಿಲ್ಲ.

ಸಕ್ರಿಯ ಪ್ರಕರಣಗಳ ಸಂಖ್ಯೆ 35ಕ್ಕೆ ಇಳಿದಿದೆ. ಐಸಿಯುನಲ್ಲಿ ಒಬ್ಬರೂ ಇಲ್ಲ. 17 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗೆ ದೃಢಪಟ್ಟ ಪ್ರಕರಣಗಳ ಸಂಖ್ಯೆ 32,503ಕ್ಕೆ ಏರಿದೆ. 31,930 ಮಂದಿ ಗುಣಮುಖರಾಗಿದ್ದಾರೆ.

2,139 ಮಂದಿಯ ಕೋವಿಡ್‌ ಪರೀಕ್ಷಾ ವರದಿ ಶನಿವಾರ ಬಂದಿದ್ದು, 2,134 ವರದಿಗಳು ನೆಗೆಟಿವ್‌ ಬಂದಿವೆ. ಐವರಿಗೆ ಸೋಂಕು ಇರುವುದು ದೃಢಪಟ್ಟಿದೆ. ಇನ್ನೊಂದು ಪ್ರಕರಣ ಮೈಸೂರಿನಲ್ಲಿ ಖಚಿತವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT