ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

34 ಹೊಸ ಪ್ರಕರಣ, 19 ಮಂದಿ ಗುಣಮುಖ

Last Updated 1 ಆಗಸ್ಟ್ 2021, 16:32 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯಲ್ಲಿ ಭಾನುವಾರ 34 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. 19 ಮಂದಿ ಗುಣಮುಖರಾಗಿದ್ದಾರೆ. ಒಬ್ಬರು ಮೃತಪಟ್ಟಿದ್ದಾರೆ.

ಜಿಲ್ಲೆಯ ಸಕ್ರಿಯ ಪ್ರಕರಣಗಳ ಸಂಖ್ಯೆ 235ಕ್ಕೆ ಏರಿದೆ. ಐಸಿಯುನಲ್ಲಿ ಇರುವವರ ಸಂಖ್ಯೆ‌ 8ಕ್ಕೆ ಇಳಿದಿದೆ. 31 ಮಂದಿ ಹೋಂ ಐಸೊಲೇಷನ್ ನಲ್ಲಿದ್ದಾರೆ.

ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 31,895ಕ್ಕೆ ಏರಿದೆ. ಗುಣಮುಖರಾದವರ ಸಂಖ್ಯೆ 31,131ಕ್ಕೆ ತಲುಪಿದೆ.

ಭಾನುವಾರ 1,368 ಮಂದಿಯ ಕೋವಿಡ್ ಪರೀಕ್ಷಾ ವರದಿ‌ ಬಂದಿದ್ದು 1,333 ವರದಿಗಳು ನೆಗೆಟಿವ್ ಬಂದಿವೆ. 35 ಮಂದಿಗೆ ಸೋಂಕು ಇರುವುದು ಖಚಿತವಾಗಿದೆ. ಇವರಲ್ಲಿ ಒಬ್ಬರು ಬೇರೆ ಜಿಲ್ಲೆಗೆ ಸೇರಿದವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT