ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ: ಮೂವರಿಗೆ ಕೋವಿಡ್‌, ಐವರು ಗುಣಮುಖ

Last Updated 27 ನವೆಂಬರ್ 2021, 15:39 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯಲ್ಲಿ ಶನಿವಾರ 1,224 ಮಂದಿಯ ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು, ಮೂವರಿಗೆ ಕೋವಿಡ್‌ ಇರುವುದು ದೃಢಪಟ್ಟಿದೆ. ಐವರು ಗುಣಮುಖರಾಗಿದ್ದಾರೆ. ಸಾವು ಸಂಭವಿಸಿಲ್ಲ.

ಸೋಂಕಿತರ ಸಂಖ್ಯೆ 20ಕ್ಕೆ ಇಳಿದಿದೆ.11 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. ಉಳಿದವರು ಕೋವಿಡ್‌ ಆಸ್ಪ‍ತ್ರೆಯಲ್ಲಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ 32,610 ಪ್ರಕರಣಗಳು ವರದಿಯಾಗಿವೆ. 32,050 ಮಂದಿ ಗುಣಮುಖರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT