ಶನಿವಾರ, ಮೇ 28, 2022
31 °C

ಬಂಡೀಪುರ: 4 ವಲಯಗಳಲ್ಲಿ ಹುಲಿಗಣತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಶನಿವಾರದಿಂದ ಹುಲಿ ಗಣತಿ ಆರಂಭವಾಗಿದ್ದು, ಮೊದಲ ಹಂತದಲ್ಲಿ ನಾಲ್ಕು ವಲಯಗಳಲ್ಲಿ ನಡೆಯಿತು.

ಬಂಡೀಪುರ, ಗೋಪಾಲಸ್ವಾಮಿಬೆಟ್ಟ, ಕುಂದುಕೆರೆ ಮತ್ತು ಮದ್ದೂರು ವಲಯಗಳಲ್ಲಿ ಸಿಬ್ಬಂದಿ ಎಂ–ಸ್ಟ್ರೈಪ್ಸ್‌ ಆ್ಯಪ್ ಮೂಲಕ ಮಾಹಿತಿಗಳನ್ನು ಅಪ್‌ಲೋಡ್‌ ಮಾಡಿದರು. 

ಮೂರು ಜನರ ತಂಡ ಪ್ರತಿವಲಯದಲ್ಲಿ ಹುಲಿ ವಾಸಕ್ಕೆ ಬೇಕಾಗುವ ಮಾಂಸಾಹಾರ ಪ್ರಾಣಿ ಮತ್ತು ದೊಡ್ಡ ಸಸ್ಯಹಾರಿ ಪ್ರಾಣಿಗಳನ್ನು ಗುರುತಿಸಿ ವಿವರಗಳನ್ನು ದಾಖಲಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು