ಸೋಮವಾರ, ಮಾರ್ಚ್ 30, 2020
19 °C

ಮಧುಮಲೆ: ಗಂಡು ಹುಲಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗುಂಡ್ಲುಪೇಟೆ: ಬಂಡೀಪುರ ಅರಣ್ಯಕ್ಕೆ ಹೊಂದಿಕೊಂಡಿರುವ ತಮಿಳುನಾಡಿನ ಮಧುಮಲೆ ರಾಷ್ಟ್ರೀಯ ಹುಲಿ ಸಂರಕ್ಷಿತ ಪ್ರದೇಶದ ನೆಲೆಕೊಟ್ಟೈ ವಲಯದ ಪಾಟ್ಟವಯಲ್ ಬಳಿ 8 ವರ್ಷದ ಗಂಡು ಹುಲಿಯ ಮೃತದೇಹ ಪತ್ತೆಯಾಗಿದೆ.  

ಎರಡು ಮೂರು ದಿನಗಳ ಹಿಂದೆಯೇ ಹುಲಿ ಮೃತಪ‍ಟ್ಟಿದ್ದು, ಮರಣೋತ್ತರ ಪರೀಕ್ಷೆಯಲ್ಲಿ ಸಹಜ ಸಾವು ಎಂಬ ವರದಿ ಬಂದಿದೆ.

ಅರಣ್ಯದಲ್ಲಿ ಸಿಬ್ಬಂದಿ ಭಾನುವಾರ ಗಸ್ತು ತಿರುಗುವ ಸಂದರ್ಭದಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ಅಲ್ಲಿನ ವಲಯ ಅರಣ್ಯಾಧಿಕಾರಿ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು