ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮದುಮಲೆ ಅರಣ್ಯದಲ್ಲಿ ಮಹಿಳೆಯನ್ನು ಕೊಂದ ಹುಲಿ

Last Updated 31 ಆಗಸ್ಟ್ 2020, 15:03 IST
ಅಕ್ಷರ ಗಾತ್ರ

ಗುಂಡ್ಲುಪೇಟೆ: ತಮಿಳುನಾಡಿನ ನೀಲಗಿರಿ ಜಿಲ್ಲೆಯ ಮದುಮಲೆ ರಾಷ್ಟ್ರೀಯ ಹುಲಿ ಸಂರಕ್ಷಿತ ಪ್ರದೇಶದ ಸಿಂಗಾರ ವಲಯದಲ್ಲಿ ಹುಲಿ ದಾಳಿಯಿಂದ ಮಹಿಳೆಯೊಬ್ಬರು ಮೃತ ಪಟ್ಟಿದ್ದಾರೆ.

ಮೃತಪಟ್ಟ ಮಹಿಳೆಯನ್ನು ಕುರುಂಬೂರು ಹಾಡಿಯ ಆದಿವಾಸಿ ಮಹಿಳೆ ಎಂದು ಗುರುತಿಸಲಾಗಿದೆ.

ಸಿಂಗಾರ ವಲಯದಲ್ಲಿ ಮೇಕೆ ಮೇಯಿಸುತ್ತಿದ್ದ ಮಹಿಳೆಯ ಮೇಲೆ ದಾಳಿ ನಡೆಸಿರುವ ಹುಲಿ, ಆಕೆಯನ್ನು ಸುಮಾರು 500 ಮೀಟರ್‌ಗಳಷ್ಟು ದೂರ ಎಳೆದುಕೊಂಡು ಹೋಗಿದೆ.

ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪ‍ರಿಶೀಲನೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT