ಚಾಮರಾಜನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಜಿಲ್ಲಾಮಟ್ಟದ ಅತಿ ಹಿಂದುಳಿದ ಅರಣ್ಯಾಧಾರಿತ ಬುಡಕಟ್ಟು ಜನಾಂಗದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಯನ್ನು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಆದಿವಾಸಿ ಸಮುದಾಯದ ಬಾಲಕಿಯರು
ಸನ್ಮಾನ
ಬುಡಕಟ್ಟು ಸಮುದಾಯಗಳ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿರುವ ಹಾಗೂ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಆಯೋಜನೆಗೆ ಸಹಕಾರ ನೀಡಿದ ಸಮಾಜದ ಮುಖಂಡರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಬಿರ್ಸಾಮುಂಡಾ ಪ್ರತಿಮೆ ನಿರ್ಮಾಣ ಮಾಡಿದ ಶಿಲ್ಪಿ ಚಾಮರಾಜನಗರದ ಮಧುಸೂಧನ್ ಅವರನ್ನು ಗೌರವಿಸಲಾಯಿತು.