ಚಾಮರಾಜನಗರ: ಜಿಲ್ಲೆಯಲ್ಲಿ ಬುಧವಾರ ಎರಡು ಕೋವಿಡ್ ಪ್ರಕರಣ ದೃಢವಾಗಿದೆ. ಒಂದು ಪ್ರಕರಣ ಮೈಸೂರಿನಲ್ಲಿ ದೃಢಪಟ್ಟಿದ್ದರೆ, ಇನ್ನೊಂದು ಹಳೆಯ ಪ್ರಕರಣ. ಇಬ್ಬರು ಗುಣಮುಖರಾಗಿದ್ದಾರೆ.

ಸೋಂಕಿತರ ಸಂಖ್ಯೆಯಲ್ಲಿ ಬದಲಾವಣೆಯಾಗಿಲ್ಲ. ಸದ್ಯ 20 ಸೋಂಕಿತರಿದ್ದು,ಸೋಂಕಿತರ ಪೈಕಿ 13 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ 32,604 ಪ್ರಕರಣಗಳು ವರದಿಯಾಗಿವೆ. 32,044 ಮಂದಿ ಗುಣಮುಖರಾಗಿದ್ದಾರೆ.

ಬುಧವಾರ 1,001 ಮಂದಿಯ ಗಂಟಲು ದ್ರವದ ಮಾದರಿಗಳ ಪರೀಕ್ಷಾ ವರದಿ ಬಂದಿದ್ದು, ಎಲ್ಲವೂ ನೆಗೆಟಿವ್ ಆಗಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.