ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ: 24ಕ್ಕೆ ಇಳಿದ ಸಕ್ರಿಯ ಪ್ರಕರಣಗಳು

Last Updated 23 ಜನವರಿ 2021, 17:08 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯಲ್ಲಿ ಕೋವಿಡ್‌ ಸಕ್ರಿಯ ಪ್ರಕರಣಗಳ ಸಂಖ್ಯೆ 23ಕ್ಕೆ ಇಳಿದಿದೆ. ಶನಿವಾರ ಮೂರು ಹೊಸ ಪ್ರಕರಣಗಳು ದೃಢಪಟ್ಟಿದ್ದರೆ, ನಾಲ್ವರು ಗುಣಮುಖರಾಗಿದ್ದಾರೆ. ಸಾವು ಸಂಭವಿಸಿಲ್ಲ.

ಸಕ್ರಿಯ ಪ್ರಕರಣಗಳ ಪೈಕಿ 16 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. ಐಸಿಯುನಲ್ಲಿ ಯಾರೂ ಇಲ್ಲ.

ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 6,877ಕ್ಕೆ, ಗುಣಮುಖರಾದವರ ಸಂಖ್ಯೆ 6,723ಕ್ಕೆ ಏರಿಕೆಯಾಗಿದೆ. ಸಾವಿನ ಸಂಖ್ಯೆಯಲ್ಲಿ ವ್ಯತ್ಯಾಸವಾಗಿಲ್ಲ.

ಶನಿವಾರ 724 ಮಂದಿಯ ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು, 722 ಮಂದಿಯ ವರದಿ ನೆಗೆಟಿವ್‌ ಬಂದಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT