ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ: ಇಬ್ಬರಿಗೆ ಸೋಂಕು, ಐವರು ಗುಣಮುಖ

Last Updated 14 ಸೆಪ್ಟೆಂಬರ್ 2021, 16:01 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯಲ್ಲಿ ಮಂಗಳವಾರ 1,252 ಜನರ ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು, ಮೂವರಿಗೆ ಸೋಂಕು ಇರುವುದು ದೃಢಪಟ್ಟಿದೆ. ಈ ಪೈಕಿ ಒಂದು ಪ್ರಕರಣ ತಮಿಳುನಾಡಿಗೆ ಸೇರಿದ್ದು, ಜಿಲ್ಲೆಯಲ್ಲಿ ಎರ‌ಡು ಪ್ರಕರಣ ಮಾತ್ರ ವರದಿಯಾಗಿದೆ. ಐವರು ಗುಣಮುಖರಾಗಿದ್ದಾರೆ. ಸಾವು ಸಂಭವಿಸಿಲ್ಲ.

ಸಕ್ರಿಯ ಪ್ರಕರಣಗಳ ಸಂಖ್ಯೆ 43ಕ್ಕೆ ಇಳಿದಿದೆ. ಸೋಂಕಿತರಲ್ಲಿ ಇಬ್ಬರು ಐಸಿಯುನಲ್ಲಿ ಹಾಗೂ 16 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗೆ ದೃಢಪಟ್ಟ ಪ್ರಕರಣಗಳ ಸಂಖ್ಯೆ 32,407ಕ್ಕೆ ಏರಿದೆ. 31,826 ಮಂದಿ ಗುಣಮುಖರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT