ಚಾಮರಾಜನಗರ: ಗುರುವಾರ ಜಿಲ್ಲೆಯ ಇಬ್ಬರಿಗೆ ಕೋವಿಡ್ ಇರುವುದು ದೃಢಪಟ್ಟಿದೆ. ಒಂದು ಪ್ರಕರಣ ಮೈಸೂರಿನಲ್ಲಿ ವರದಿಯಾಗಿದೆ. ಒಬ್ಬರು ಗುಣಮುಖರಾಗಿದ್ದಾರೆ. ಸಾವಿನ ಪ್ರಕರಣ ವರದಿಯಾಗಿಲ್ಲ.

ಸಕ್ರಿಯ ಪ್ರಕರಣಗಳ ಸಂಖ್ಯೆ ಒಂಬತ್ತಕ್ಕೆ ಏರಿದೆ. ಐವರು ಹೋಂ ಐಸೊಲೇಷನ್ನಲ್ಲಿದ್ದಾರೆ. ನಾಲ್ವರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ ದೃಢಪಟ್ಟ ಪ್ರಕರಣಗಳ ಸಂಖ್ಯೆ 32,571ಕ್ಕೆ ಏರಿದೆ. 32,023 ಮಂದಿ ಗುಣಮುಖರಾಗಿದ್ದಾರೆ.

ಗುರುವಾರ 1,404 ಮಂದಿಯ ಕೋವಿಡ್ ಪರೀಕ್ಷಾ ವರದಿ ಬಂದಿದ್ದು, 1,403 ವರದಿ ನೆಗೆಟಿವ್ ಬಂದಿವೆ. ಒಬ್ಬರಿಗೆ ಮಾತ್ರ ಸೋಂಕು ದೃಢಪಟ್ಟಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.