ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಬ್ಬರಿಗೆ ಸೋಂಕು, ಒಬ್ಬರು ಗುಣಮುಖ

Last Updated 26 ನವೆಂಬರ್ 2021, 1:29 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯಲ್ಲಿ ಗುರುವಾರ 1,324 ಮಂದಿಯ ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು, ಚಾಮರಾಜನಗರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ ತಲಾ ಒಬ್ಬರಿಗೆ ಕೋವಿಡ್‌ ಇರುವುದು ದೃಢಪಟ್ಟಿದೆ. ಒಬ್ಬರು ಗುಣಮುಖರಾಗಿದ್ದಾರೆ.

ಸೋಂಕಿತರ ಸಂಖ್ಯೆ 21ಕ್ಕೆ ಏರಿದೆ. ಈ ಪೈಕಿ 13 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ 32,606 ಪ್ರಕರಣಗಳು ವರದಿಯಾಗಿವೆ. 32,041 ಮಂದಿ ಗುಣಮುಖರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT