ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಬ್ಬರಿಗೆ ಸೋಂಕು, ಮೂವರು ಚೇತರಿಕೆ

Last Updated 5 ಡಿಸೆಂಬರ್ 2021, 15:35 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯಲ್ಲಿ ಭಾನುವಾರ 1,697 ಮಂದಿಯ ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು, ಚಾಮರಾಜನಗರ ಹಾಗೂ ಕೊಳ್ಳೇಗಾಲ ತಾಲ್ಲೂಕಿನ ತಲಾ ಒಬ್ಬರಿಗೆ ಸೋಂಕು ಇರುವುದು ದೃಢಪಟ್ಟಿದೆ. ಮೂವರು ಗುಣಮುಖರಾಗಿದ್ದಾರೆ. ಸಾವಿನ ಪ್ರಕರಣ ವರದಿಯಾಗಿಲ್ಲ.

ಸೋಂಕಿತರ ಸಂಖ್ಯೆ 40ಕ್ಕೆ ಇಳಿದಿದೆ. ಈ ಪೈಕಿ 12 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ ದೃಢಪಟ್ಟ ಪ್ರಕರಣಗಳ ಸಂಖ್ಯೆ 32,651ಕ್ಕೆ ಏರಿದೆ. 32,071 ಮಂದಿ ಗುಣಮುಖರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT