ಚಾಮರಾಜನಗರ: ಜಿಲ್ಲೆಯಲ್ಲಿ ಮಂಗಳವಾರ 28 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. 25 ಮಂದಿ ಸೋಂಕು ಮುಕ್ತರಾಗಿದ್ದಾರೆ. ಸಾವಿನ ಪ್ರಕರಣ ವರದಿಯಾಗಿಲ್ಲ.

ಸದ್ಯ ಜಿಲ್ಲೆಯಲ್ಲಿ 200 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ 148 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. 52 ಮಂದಿ ಮಾತ್ರ ಕೋವಿಡ್ ಆಸ್ಪತ್ರೆಗಳಲ್ಲಿದ್ದಾರೆ. ಇವರಲ್ಲಿ 26 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಂಗಳವಾರದ ಅಂಕಿ ಅಂಶಗಳೂ ಸೇರಿದಂತೆ ಜಿಲ್ಲೆಯಲ್ಲಿ ಈವರೆಗೆ 6,036 ಪ್ರಕರಣಗಳು ವರದಿಯಾಗಿವೆ. 5,712 ಮಂದಿ ಗುಣಮುಖರಾಗಿದ್ದಾರೆ. 105 ಮಂದಿ ಕೋವಿಡ್‌ನಿಂದ ಹಾಗೂ 19 ಮಂದಿ ಬೇರೆ ಕಾರಣಗಳಿಂದ ಮೃತಪಟ್ಟಿದ್ದಾರೆ.

ಮಂಗಳವಾರ 1,226 ಮಂದಿಯ ಗಂಟಲು ದ್ರವದ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, 1,198 ಮಂದಿಯ ವರದಿ ನೆಗೆಟಿವ್ ಬಂದಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.